ಕೋಟಿ ಕಂಠ ಗಾಯನ
ಸರ್ಕಾರದ ಆದೇಶದ ಮೇರೆಗೆ 2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ‘ಕೋಟಿ ಕಂಠ ಗಾಯನ’ ವಿಶೇಷ ಕಾರ್ಯಕ್ರಮ ದಿನಾಂಕ 28.10.2022 ರಂದು ಬೆಳಿಗ್ಗೆ 11.00 ಗಂಟೆಗೆ ಕಾಲೇಜಿನ ಆವರಣದಲ್ಲಿ ನೆರವೇರಿಸಲಾಯಿತು.